ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ,ಗೀತಾ ಜಯಂತಿ ಪ್ರಯುಕ್ತ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ,ಬೆಂಗಳೂರಿನ ವಿದ್ವಾನ್ ಬ್ರಹ್ಮಣ್ಯಾಚಾರ್ಯರಿಂದ “ಶ್ರೀಭಗವದ್ಗೀತಾ”(ಹದಿನೆಂಟು ಅಧ್ಯಾಯ). ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು | ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆದ ಭಾಗವತ ಸಪ್ತಾಹ ಪ್ರವಚನ. #live #kannadapravachanalive #ಭಕ್ತಿ_ಪ್ರೇರಣೆ
[More]